‘ಕಾಂತಾರ: ಚಾಪ್ಟರ್ 1’ ಎಫೆಕ್ಟ್: ಐಎಂಡಿಬಿ ಇಂಡಿಯಾ ಟ್ರೆಂಡ್ನಲ್ಲಿ ಟಾಪ್ 2 ಸ್ಥಾನ ಪಡೆದ ರಿಷಬ್-ರುಕ್ಮಿಣಿ
1 month ago'ಕಾಂತಾರ: ಚಾಪ್ಟರ್ 1' ಚಿತ್ರವು ವಿಶ್ವಮಟ್ಟದಲ್ಲಿ ಭಾರಿ ಯಶಸ್ಸು ಕಂಡು, ಸಾವಿರ ಕೋಟಿ ಗಳಿಕೆಯತ್ತ ಸಾಗುತ್ತಿದೆ. ರಿಷಬ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ IMDB ಇಂಡಿಯಾ ಟ್ರೆಂಡಿಂಗ್ನಲ್ಲಿ ಮೊದಲ ಹಾಗೂ ಎರಡನೇ ಸ್ಥಾನ ಪಡೆದಿದ್ದಾರೆ. ಪ್ರೇಕ್ಷಕರ ನಿರೀಕ್ಷೆ ಮೀರಿ ಗೆದ್ದಿರುವ ಈ ಸಿನಿಮಾ, ಇಬ್ಬರ ಪಾತ್ರಗಳ ಮೂಲಕ ಮತ್ತಷ್ಟು ತೂಕ ಪಡೆದಿದೆ.








