ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಹಂದಿ ಜ್ವರ; ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ!
Oct. 17, 2025, 2:10 p.m.ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಹಂದಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಅನೇಕ ಜನರು ಜ್ವರದ ರೋಗಲಕ್ಷಣಗಳು ಕಾಣಿಸಿಕೊಂಡಾಗ ಮನೆಮದ್ದುಗಳ ಮೊರೆ ಹೋಗುತ್ತಾರೆ ಆದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಏಕೆಂದರೆ ಸಮಸ್ಯೆಯು ಗಂಭೀರವಾಗಬಹುದು, ಕೆಲವರಲ್ಲಿ ರೋಗಲಕ್ಷಣಗಳು ಕಾಲಕ್ರಮೇಣ ಕಡಿಮೆಯಾಗಬಹುದು. ಹಂದಿಜ್ವರದ ಲಕ್ಷಣಗಳು ಯಾವುವು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.








