Gujarat cabinet reshuffle updates: ಗುಜರಾತ್ ಸಂಪುಟದ ಪುನಾರಚನೆ ನಡೆದಿದ್ದು, ಹಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ಕೊಡಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದಲ್ಲಿ 26 ಮಂದಿ ಸಚಿವರಿರಲಿದ್ದಾರೆ. ಇದರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಇದ್ದಾರೆ. ಇಂದೇ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ (Bhupendra Patel) ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ. ಹಲವು ಹಾಲಿ ಮಂತ್ರಿಗಳನ್ನು ಕೈಬಿಡಲಾಗಿದೆ. ಹಲವು ಹೊಸಬರಿಗೆ ಮಣೆಹಾಕಲಾಗಿದೆ. ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದವರಲ್ಲಿ ಗಮನ ಸೆಳೆಯುತ್ತಿರುವವರು ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಡೇಜಾ (Rivaba Jadeja)

Comments
Leave a Comment